ಸಾವಯವ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಡಿಬಿಟಿ ಪ್ರಾಯೋಜಿತ ಸಂಶೋಧನಾ ಯೋಜನೆಯಡಿ JRF/SRF/RA ಕಾರ್ಯನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ